ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೇಗ ಅಪ್ಲೈ ಮಾಡಿ
ಸಮಗ್ರ ಉದ್ಯೋಗ: ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಪ್ರೊಫೆಸರ್/ ಇನ್ವೆಸ್ಟಿಗೇಟರ್ (ಸೈಂಟಿಸ್ಟ್-ಜಿ) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಅರ್ಹತೆ:ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ […]
ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! ಬೇಗ ಅಪ್ಲೈ ಮಾಡಿ Read More »










