YES ಬ್ಯಾಂಕ್ನಲ್ಲಿ ಕೆಲಸಕ್ಕಾಗಿ ಆಹ್ವಾನ, ಅರ್ಜಿ ಸಲ್ಲಿಸಿ!
ಸಮಗ್ರ ಉದ್ಯೋಗ: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್ ಬ್ಯಾಂಕ್ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಬ್ರಾಂಚ್ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಡಿಸೆಂಬರ್ 30, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಶುಲ್ಕ:ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.ಅರ್ಜಿ ಹಾಕಲು ಕೊನೆಯ ದಿನ: ಡಿಸೆಂಬರ್ 30, 2023ಅಭ್ಯರ್ಥಿಗಳನ್ನು […]
YES ಬ್ಯಾಂಕ್ನಲ್ಲಿ ಕೆಲಸಕ್ಕಾಗಿ ಆಹ್ವಾನ, ಅರ್ಜಿ ಸಲ್ಲಿಸಿ! Read More »