PUC ಪಾಸ್ ಆಗಿದ್ಧೀರಾ? ಹಾಗಿದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ
ಸಮಗ್ರ ಉದ್ಯೋಗ: Chitradurga Gram Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 26, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ
PUC ಪಾಸ್ ಆಗಿದ್ಧೀರಾ? ಹಾಗಿದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »








