ಉದ್ಯೋಗ

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ

ಸಮಗ್ರ ನ್ಯೂಸ್: ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ನಿಗದಿಯಾಗಿದ್ದ ಮರು ಪರೀಕ್ಷೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದೂಡಲಾಗಿದೆ. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಜ. 23ಕ್ಕೆ ಮುಂದೂಡಿರುವುದಾಗಿ ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದರು. 545 ಪಿಎಸ್‍ಐ ಹುದ್ದೆಗಳ ನೇಮಕಾತಿಯಲ್ಲಿನ ಅಕ್ರಮ ಬೆಳಕಿಗೆ ಬಂದ ಬಳಿಕ ಇಡೀ ನೇಮಕಾತಿಯೇ ರದ್ದಾಗಿತ್ತು. ಮರು ಪರೀಕ್ಷೆ ನಡೆಸಬೇಕೆಂಬ ಸರ್ಕಾರದ ಮನವಿಗೆ ಹೈಕೋರ್ಟ್ ಗ್ರೀನ್ […]

ಪಿಎಸ್‍ಐ ಹುದ್ದೆಗಳಿಗೆ ಮರುಪರೀಕ್ಷೆ/ ಮತ್ತೆ ದಿನಾಂಕ ಮುಂದೂಡಿಕೆ Read More »

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯಲ್ಲಿ ಎನ್‍ಸಿಸಿ ವಿಶೇಷ ಪ್ರವೇಶ ಮೂಲಕ 317 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಡಿಸೆಂಬರ್ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪದವಿ, ಬಿ.ಇ/ಬಿ.ಟೆಕ್, ಸಿಎ, ಪಿಯುಸಿ, ವಿದ್ಯಾರ್ಹತೆ ಜೊತೆಗೆ ಕನಿಷ್ಟ 20 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಾಯುಪಡೆಯಲ್ಲಿ 317 ಹುದ್ದೆಗಳು/ ಡಿಸೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಿ Read More »

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ!

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಮೆಡಿಕಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಡಿಸೆಂಬರ್ 2, 2023 ಅಂದರೆ ನಾಳೆ ಸುರತ್ಕಲ್​​ನಲ್ಲಿ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಸರ್ಕಾರಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ

ಮೆಡಿಕಲ್ ಆಫೀಸರ್ ಆಗಬೇಕಾ? ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 56,000 ಸಂಬಳ! Read More »

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ!

ಸಮಗ್ರ ಉದ್ಯೋಗ: Silk Growers Farmers Service Co-operative Society Karnataka Recruitment 2023 ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಜೂನಿಯರ್ ಅಸಿಸ್ಟೆಂಟ್ & ಸೇಲ್ಸ್​ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಕೆಗೂ

ಡಿಗ್ರಿ ಪಾಸ್​ ಆಗಿದ್ಯಾ? ಈ ಉದ್ಯೋಗಕ್ಕೆ ಅರ್ಜಿ ಹಾಕಿ, ಸೆಲೆಕ್ಟ್​ ಆದ್ರೆ 42,000 ಸಂಬಳ! Read More »

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್:ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯಲ್ಲಿ ಹಿರಿಯ ವೈದ್ಯಕೀಯ ಅಧಿಕಾರಿ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ, ಎಂಬಿಬಿಎಸ್, ಎಂ.ಡಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 8,2023ರ ಅನ್ವಯ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಟ್ಟು 23 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳನ್ನು ಅರ್ಹತೆ, ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಲ್ಲಿ ವೈದ್ಯಕೀಯ ಹುದ್ದೆಗಳು/ ಡಿಸೆಂಬರ್ 8ರ ಒಳಗೆ ಅರ್ಜಿ ಸಲ್ಲಿಸಿ Read More »

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ!

ಸಮಗ್ರ ಉದ್ಯೋಗ: New Mangalore Port Trust ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೈಲಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 1, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ

ಪೈಲಟ್ ಹುದ್ದೆಗೆ ಆಹ್ವಾನ, ತಿಂಗಳಿಗೆ 2 ಲಕ್ಷ ಸಂಬಳ! Read More »

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: The National Centre for Disease Informatics and Research ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 7 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆಫ್​ಲೈನ್/ ಆನ್​ಲೈನ್ ಮೂಲಕ ಅರ್ಜಿ ಹಾಕಬಹುದು. ಡಿಸೆಂಬರ್ 29, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. detailsಲೋವರ್ ಡಿವಿಶನ್ ಕ್ಲರ್ಕ್​- 2ಅಪ್ಪರ್ ಡಿವಿಶನ್ ಕ್ಲರ್ಕ್- 2ಸ್ಟೆನೋಗ್ರಾಫರ್- 3

ತಿಂಗಳಿಗೆ 81,000 ಸಂಬಳ ಕೊಡ್ತಾರೆ, ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ Read More »

ಪ್ರೊಫೆಸರ್ ಆಗಬೇಕೆಂಬುದು ಆಸೆನಾ? ಸೆಲೆಕ್ಟ್ ಆದ್ರೆ 45,000 ಸಂಬಳ! ಈಗಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿರಸಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Eduaction:ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ,

ಪ್ರೊಫೆಸರ್ ಆಗಬೇಕೆಂಬುದು ಆಸೆನಾ? ಸೆಲೆಕ್ಟ್ ಆದ್ರೆ 45,000 ಸಂಬಳ! ಈಗಲೇ ಅಪ್ಲೇ ಮಾಡಿ Read More »

LLB paas ಆಗಿದ್ದಿರ? ತಿಂಗಳಿಗೆ 60,000 ಸಂಬಳ ಕೊಡುವ ಉದ್ಯೋಗಕ್ಕೆ ಅರ್ಜಿ ಹಾಕಿ

ಸ್ಮಮಗ್ರ ಉದ್ಯೋಗ: Power Grid Corporation of India Limited -PGCIL ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಆಫೀಸರ್ ಟ್ರೈನಿ (ಕಾನೂನು) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ. ವಿದ್ಯಾರ್ಹತೆ:ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​

LLB paas ಆಗಿದ್ದಿರ? ತಿಂಗಳಿಗೆ 60,000 ಸಂಬಳ ಕೊಡುವ ಉದ್ಯೋಗಕ್ಕೆ ಅರ್ಜಿ ಹಾಕಿ Read More »

PU ಪಾಸಾಗಿದ್ದೀರ? ಹಾಗಾದ್ರೆ ಈ ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯ ಅನುಷ್ಠಾನಕ್ಕಾಗಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ. ಆ ಪ್ರಕಾರ, ಒಟ್ಟು 1 ಹೌಸ್ ಮದರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ

PU ಪಾಸಾಗಿದ್ದೀರ? ಹಾಗಾದ್ರೆ ಈ ಉದ್ಯೋಗಕ್ಕೆ ಬೇಗ ಅರ್ಜಿ ಹಾಕಿ Read More »