ಸರ್ಕಾರಿ ಉದ್ಯೋಗ ಬೇಕಾ? ಹಾಗಾದ್ರೆ ಈಗಲೇ ಅಪ್ಲೇ ಮಾಡಿ
ಸಮಗ್ರ ಉದ್ಯೋಗ: 8 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. NHAI ಎಂಬ ಕಂಪನಿಯು ನೇಮಕಾತಿಯನ್ನು ಆರಂಭಿಸಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ.ಎನ್‌ಎಚ್‌ಎಐ ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆ: […]
ಸರ್ಕಾರಿ ಉದ್ಯೋಗ ಬೇಕಾ? ಹಾಗಾದ್ರೆ ಈಗಲೇ ಅಪ್ಲೇ ಮಾಡಿ Read More »








