ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ!
ಸಮಗ್ರ ಉದ್ಯೋಗ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮ್ಯಾನೇಜರ್- ಸೈಬರ್ಸೆಕ್ಯುರಿಟಿ & ಕಾಂಪ್ಲಿಯೆನ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಮೇ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು […]
ಸ್ಯಾಲರಿ ಪ್ಯಾಕೇಜ್ 14 ಲಕ್ಷ ಇದೆ, ಈ ಜಾಬ್ ಆಫರ್ ನ ಮಿಸ್ ಮಾಡಿಕೊಳ್ಳಬೇಡಿ! Read More »