ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ
ಸಮಗ್ರ ನ್ಯೂಸ್: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ […]
ಸಾರಿಗೆ ಇಲಾಖೆಗೆ ಮೇಜರ್ ಸರ್ಜರಿಗೆ ಸಿದ್ದತೆ| 9 ಸಾವಿರ ಹುದ್ದೆಗಳ ಭರ್ತಿಗೆ ನಿರ್ಧಾರ Read More »










