ಕರ್ನಾಟಕದಲ್ಲಿಯೇ 15 ಹುದ್ದೆಗಳು ಬಾಕಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Karnataka Public Service Commission ನೇಮಕಾತಿಯ ಖಾಲಿ ಇರುವ ಒಟ್ಟು 15 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (HK) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಜಿ ಸಲ್ಲಿಸಬಹುದು. ಈ ಮೊದಲು ಅಕ್ಟೋಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು, ಬಳಿಕ ಆ ದಿನಾಂಕವನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳು ನಾಳೆಯೊಳಗೆ ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ.

ಕರ್ನಾಟಕದಲ್ಲಿಯೇ 15 ಹುದ್ದೆಗಳು ಬಾಕಿ ಇವೆ! ಬೇಗ ಅಪ್ಲೇ ಮಾಡಿ Read More »