ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ!
ಸಮಗ್ರ ಉದ್ಯೋಗ: ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ ಅನೇಕ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಮೇ 15, 2024 ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಶೈಕ್ಷಣಿಕ ಅರ್ಹತೆ:ಜವಾಹರ್ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು […]
ಬೆಂಗಳೂರಿನಲ್ಲಿ ಜಾಬ್ ಹುಡುಕ್ತಾ ಇದ್ದೀರಾ? ಈ ಕೂಡಲೇ ಇಲ್ಲಿಗೆ ರೆಸ್ಯೂಮ್ ಹಾಕಿ! Read More »










