ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ!
ಸಮಗ್ರ ಉದ್ಯೋಗ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸ್ಪೀಚ್ ಥೆರಪಿಸ್ಟ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಶೈಕ್ಷಣಿಕ ಅರ್ಹತೆ:ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ […]
ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ಅವಕಾಶ! Read More »










