ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ
ಸಮಗ್ರ ಉದ್ಯೋಗ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಪೌರಕಾರ್ಮಿಕ- ಗ್ರೂಪ್ ಡಿ(Group D) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಮೇ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್/ಪೋಸ್ಟ್ ಮೂಲಕ ಅರ್ಜಿ ಹಾಕಿ. […]
ಬಿಬಿಎಂಪಿಯಲ್ಲಿ 11 ಸಾವಿರಕ್ಕೂ ಅಧಿಕ ಜಾಬ್ ಆಫರ್! ಯಾರಿಗುಂಟು ಯಾರಿಗಿಲ್ಲ? ಅಪ್ಲೈ ಮಾಡಿ ಬೇಗ Read More »










