ರಾಜಕೀಯ

ಕೇರಳ: ಕಾಸರಗೋಡಿನಲ್ಲಿ ಸಾವರ್ಕರ್ ಪ್ರಶ್ನೆ ಕೇಳಿದ ಅಧ್ಯಾಪಕನ ಅಮಾನತು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಉಪಜಿಲ್ಲೆಯ ಎಲ್‌ಪಿ ವಿದ್ಯಾರ್ಥಿಗಳಿಗಾಗಿ ಸಮಾಜ ವಿಜ್ಞಾನ ಕ್ಲಬ್‌ ಆಯೋಜಿಸಿದ್ದ ‘ಸ್ವಾತಂತ್ರ್ಯ ರಸಪ್ರಶ್ನೆ 2026’ ಸ್ಪರ್ಧೆಯಲ್ಲಿ ‘ಸಾವರ್ಕರ್‌’ ಹೆಸರು ಬಂದಿರುವುದು ಕೇರಳದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಫ್ರೀಡಂ ಕ್ವಿಜ್‌ನಲ್ಲಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿದ 15 ಪ್ರಶ್ನೆಗಳ ಜತೆಗೆ ನೀಡಿದ 5 ಟೈ ಬ್ರೇಕರ್‌ ಪ್ರಶ್ನೆಗಳಲ್ಲಿ ಕೊನೆಯದ್ದು ಸಾರ್ವರ್ಕರ್‌ ಕುರಿತದ್ದಾಗಿತ್ತು. ಬ್ರಿಟೀಷರ ಕೈಯಿಂದ ಅತ್ಯಂತ ಹೆಚ್ಚು ಶಿಕ್ಷೆ ಅನುಭವಿಸಿದ ಸ್ವಾಂತ್ರ್ಯಹೋರಾಟಗಾರ ಯಾರು? ಎಂದು ಪ್ರಶ್ನೆ ಕೇಳಲಾಗಿತ್ತು. ಅದರ ಉತ್ತರ ಕೀಲಿಯಲ್ಲಿ ವಿ.ಡಿ.ಸಾವರ್ಕರ್‌ ಎಂದು […]

ಕೇರಳ: ಕಾಸರಗೋಡಿನಲ್ಲಿ ಸಾವರ್ಕರ್ ಪ್ರಶ್ನೆ ಕೇಳಿದ ಅಧ್ಯಾಪಕನ ಅಮಾನತು Read More »

ರಾಜೀನಾಮೆ ನೀಡಿದರೆ ಅಂಗೀಕರಿಸಿ| ರೆಬಲ್ ಶಾಸಕರಿಗೆ ಶಾಕ್ ಕೊಟ್ಟ ಕೈ ಹೈಕಮಾಂಡ್

ಸಮಗ್ರ ನ್ಯೂಸ್: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ. ರಾಜೀನಾಮೆ ಬೆದರಿಕೆ ಹಾಕಿರುವ ಶಾಸಕರ ಕುರಿತು ವರಿಷ್ಠರು ವಿವರಣೆ ಕೇಳಿದ್ದು, ಸಚಿವ ಸ್ಥಾನ ಸಿಗದಿದ್ದವರಿಗೆ ನಿಗಮ ಮಂಡಳಿ ಕೊಡುತ್ತೇವೆ. ಅದನ್ನೂ ಮೀರಿ ರಾಜೀನಾಮೆ ನೀಡಿದರೆ ಅಂಗೀಕರಿಸಿ ಎಂದು ಸಿಎಂ ಡಿಕೆಶಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ

ರಾಜೀನಾಮೆ ನೀಡಿದರೆ ಅಂಗೀಕರಿಸಿ| ರೆಬಲ್ ಶಾಸಕರಿಗೆ ಶಾಕ್ ಕೊಟ್ಟ ಕೈ ಹೈಕಮಾಂಡ್ Read More »

ಬಿಜೆಪಿ ‌ಭದ್ರಕೋಟೆಗೆ ಲಗ್ಗೆ ಇಟ್ಟ ಪ್ರಶಾಂತ್ ಕಿಶೋರ್| ಬಂಕಿಪುರ ಉಪಚುನಾವಣೆಯಲ್ಲೆ ಭರ್ಜರಿ ಜಯ

ಸಮಗ್ರ ನ್ಯೂಸ್: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಭರ್ಜರಿ ಜಯ ದಾಖಲಿಸಿದ್ದಾರೆ.‌ ಈ ಗೆಲುವಿನ ಮೂಲಕ ಬಿಹಾರದ ಸಾಂಪ್ರದಾಯಿಕ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಆರ್‌ಜೆಡಿಗೆ ಕಿಶೋರ್ ಪ್ರಬಲ ಎಚ್ಚರಿಕೆ ನೀಡಿದ್ದಾರೆ. ಬಂಕಿಪುರ ಕ್ಷೇತ್ರದಲ್ಲಿ ನಡೆದ ಕಠಿಣ ಪೈಪೋಟಿಯಲ್ಲಿ ಪ್ರಶಾಂತ್ ಕಿಶೋರ್ ಅವರು ಬಿಜೆಪಿಯ ನೀರಜ್ ಕುಮಾರ್ ಅವರನ್ನು

ಬಿಜೆಪಿ ‌ಭದ್ರಕೋಟೆಗೆ ಲಗ್ಗೆ ಇಟ್ಟ ಪ್ರಶಾಂತ್ ಕಿಶೋರ್| ಬಂಕಿಪುರ ಉಪಚುನಾವಣೆಯಲ್ಲೆ ಭರ್ಜರಿ ಜಯ Read More »

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ

ಸಮಗ್ರ ನ್ಯೂಸ್: ಗಜಪ್ರಸವದಂತೆ ವಿಳಂಬಗೊಂಡಿದ್ದ ಕರ್ನಾಟಕದ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ನೂತನ ಸಚಿವರ ಪಟ್ಟಿಯನ್ನು (Cabinet expansion) ಹೈಕಮ್ಯಾಂಡ್‌ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ರವಾನಿಸಿದ್ದು , ಇಂದು ಸಂಜೆ 4.05 ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ನೂತನ ಸಚಿವರ ಹೆಸರು ಹೀಗಿದೆ: ಪಿಎಂ ನರೇಂದ್ರ ಸ್ವಾಮಿ ಶಿವರಾಜ್‌ ತಂಗಡಗಿ ರುದ್ರಪ್ಪ ಲಮಾಣಿ ಕೆ ಎಸ್‌ ಬಸವಂತಪ್ಪ ಬಿ. ನಾಗೇಂದ್ರ ಟಿ ರಘುಮೂರ್ತಿ ಜಮೀರ್‌ ಅಹ್ಮದ್‌

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ Read More »

ಅತ್ಯಾಚಾರಿಗಳನ್ನು ಸಮರ್ಥಿಸಿದವರಿಗೆ ಶಿಕ್ಷಣ ಸಚಿವ ಸ್ಥಾನ| ಪ್ರಿಯಾಂಕ ಮಾತಿಗೆ ಜೋಷಿ ಕೆಂಡಾಮಂಡಲ

ಸಮಗ್ರ ನ್ಯೂಸ್: ನೀಟ್​ ಪೇಪರ್ ಲೀಕ್ ಪ್ರಕರಣ ಹಾಗೂ ಸಾರ್ವಜನಿಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ವಹಿಸಿರುವುದಕ್ಕೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು ಅತ್ಯಾಚಾರಿಗಳನ್ನು ಬೆಂಬಲಿಸಿದ ವ್ಯಕ್ತಿಯೊಬ್ಬರ ಮೇಲೆ ನಂಬಿಕೆ ಇಟ್ಟು ಈ ಹುದ್ದೆ ನೀಡಿದೆ ಎಂದು ಅವರು ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ,

ಅತ್ಯಾಚಾರಿಗಳನ್ನು ಸಮರ್ಥಿಸಿದವರಿಗೆ ಶಿಕ್ಷಣ ಸಚಿವ ಸ್ಥಾನ| ಪ್ರಿಯಾಂಕ ಮಾತಿಗೆ ಜೋಷಿ ಕೆಂಡಾಮಂಡಲ Read More »

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ|

ಸಮಗ್ರ ನ್ಯೂಸ್: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗವಾಗಿಯೇ ಘೋಷಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ‌.ಆರ್.ಪೇಟೆಯಲ್ಲಿ‌ ನಡೆದಿದ್ದ K.R.ಪೇಟೆ ಕೃಷ್ಣ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡುತ್ತಿರುವ ವೇಳೆ ಚುನಾವನಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಕಾಂಗ್ರೆಸ್​​​​ನಲ್ಲಿ ಸಂಚಲನ ಮೂಡಿಸಿದೆ. ಇದೀಗ ಸಿದ್ದರಾಮಯ್ಯನವರು ಚುನಾವಣಾ ರಾಜಕೀಯ ನಿವೃತ್ತಿಯಾಗಿರುವುದ್ಯಾಕೆ ಎನ್ನುವುದನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ಕಾರಣ ಬಿಚ್ಚಿಟ್ಟಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ| Read More »

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್

ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿರುವ ಎನ್‌ಇಇಟಿ-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಸಿಜೆಪಿ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರಿಗೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ| ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡ ಫಿಕ್ಸ್ Read More »

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಪ್ರಕ್ರಿಯೆ ಮತ್ತೆ ಮುಂದೂಡಲ್ಪಟ್ಟಿದೆ.‌ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರಿಂದ ನೂತನ ಸಚಿವರ ಅಂತಿಮ ಪಟ್ಟಿಗೆ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಇಂದು ನಡೆಯಬೇಕಿದ್ದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ತಾತ್ಕಾಲಿಕವಾಗಿ ವಿಳಂಬವಾಗಿದೆ. ರಾಜಭವನದ ‘ಲೋಕಭವನ’ದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂಬ ವದಂತಿಗಳು ಬಲವಾಗಿದ್ದವು. ಈ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರ ಅನುಮತಿಗೂ ಮನವಿ ಮಾಡಿದ್ದರು. ಆದರೆ,

ರಾಜ್ಹ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ Read More »

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!?

ಸಮಗ್ರ ನ್ಯೂಸ್: ದೇಶದ ಪ್ರಮುಖ ರಾಜ್ಯಗಳಾದ ಉತ್ತರ ಪ್ರದೇಶ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರದಲ್ಲಿ ಭಾರಿ ರಾಜಕೀಯ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದೆಹಲಿಯ ರಾಜಕೀಯ ವಲಯದಲ್ಲಿ ಈಗ ತೀವ್ರ ಚರ್ಚೆಗಳು ಹಾಗೂ ಊಹಾಪೋಹಗಳು ಆರಂಭವಾಗಿವೆ. ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ

ಕೇಂದ್ರ ಸಚಿವ ಸಂಪುಟ ಪುನರ್ ರಚನೆ ಫಿಕ್ಸ್| ಅಮಿತ್ ಶಾ ಗೆ ಉಪಪ್ರಧಾನಿ‌ ಪಟ್ಟ!? Read More »

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಯ ಸಂಚಲನ ಶುರುವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಇದೇ ಜುಲೈ 10 ಅಥವಾ 12ರೊಳಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆ ನಡೆಸಿ, ಸಚಿವ ಸ್ಥಾನ ವಂಚಿತರಾಗಿರುವ ಅತೃಪ್ತ ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್‌ ನಾಯಕರಾದ ರಾಹುಲ್

ಜು.12ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ Read More »