ಹಿಂದೂಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರವಿರಲಿ – ಯಶಪಾಲ್ ಸುವರ್ಣ
ಸಮಗ್ರ ನ್ಯೂಸ್: ಮಂಗಳೂರು ಮಳಲಿ ಮಸೀದಿ ವಿವಾದ ಕುರಿತು ಎಸ್ಡಿಪಿಐ ಮುಖಂಡ ಹೇಳಿಕೆಗೆ ಯಶ್ಪಾಲ್ ಸುವರ್ಣ ತಿರುಗೇಟು ಕೊಟ್ಟಿದ್ದು, ಎಸ್ಡಿಪಿಐ ತನ್ನ ಅಂತಿಮಯಾತ್ರೆಯ ಸಭಾ ಕಾರ್ಯಕ್ರಮ ಮಾಡಿದೆ. ಆ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಗೂಂಡಾಗಳು ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಹಿಂದುಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರ ವಹಿಸಿ ಎಂದು ಹೇಳಿದ್ದಾರೆ ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ ಎಲ್ಲಾ ಮತಗಳು ಹಿಂದೂ ಸಂಸ್ಕೃತಿಯ ಹಿನ್ನೆಲೆಯಿಂದಲೇ ಬೆಳೆದುಬಂದಿವೆ. ಮಳಲಿಯ ಮಸೀದಿ ಆದರೂ ಹಿಂದುಗಳ ಧಾರ್ಮಿಕ ಕ್ಷೇತ್ರ. ನಿನ್ನೆ ಯಾರೋ […]
ಹಿಂದೂಗಳ ಬಗ್ಗೆ ಮಾತನಾಡುವ ಮೊದಲು ಎಚ್ಚರವಿರಲಿ – ಯಶಪಾಲ್ ಸುವರ್ಣ Read More »










