ಹಿಜಾಬ್ ಬೇಕು, ಭಗವದ್ಗೀತೆ ಬೇಡ – ನಾಡಿನ ಬುದ್ಧಿಜೀವಿಗಳಿಂದ ಸಿಎಂ ಗೆ ಪತ್ರ
ಸಮಗ್ರ ನ್ಯೂಸ್: ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಬೇಕು, ವಸ್ತ್ರ ಸಂಹಿತೆ ಕಡ್ಡಾಯ ಸುತ್ತೋಲೆಯನ್ನು ವಾಪಸ್ ಪಡೆಯಬೇಕು, ಧರ್ಮದ ಹೆಸರಿನಲ್ಲಿ ವ್ಯಾಪಾರ ನಿರ್ಬಂಧಕ್ಕೆ ಅವಕಾಶ ನೀಡಬಾರದು, ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಪ್ರಸ್ತಾಪ ಕೈಬಿಡಬೇಕು, ಶಾಂತಿಗೆ ಭಂಗ ತರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಾಡಿನ ಪ್ರಮುಖ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಡಾ.ಕೆ. ಮರುಳಸಿದ್ದಪ್ಪ, ಡಾ. ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬೊಳುವಾರ ಮಹಮದ್ ಕುಂಞ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ರಾಜೇಂದ್ರ […]
ಹಿಜಾಬ್ ಬೇಕು, ಭಗವದ್ಗೀತೆ ಬೇಡ – ನಾಡಿನ ಬುದ್ಧಿಜೀವಿಗಳಿಂದ ಸಿಎಂ ಗೆ ಪತ್ರ Read More »