ಕಲ್ಲಡ್ಕದ ಭಯೋತ್ಪಾದಕ ಹೇಳಿದಂತೆ ಪೊಲೀಸ್ ವರ್ಗಾವಣೆ ನಡೆಯುತ್ತಿದೆ| ಪರಿಷತ್ ನಲ್ಲಿ ಬಿ.ಕೆ ಹರಿಪ್ರಸಾದ್ ವಾಗ್ದಾಳಿ
ಸಮಗ್ರ ನ್ಯೂಸ್: ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಸೇರಿದಂತೆ ವರ್ಗಾವಣೆಯಲ್ಲಿ ಭಾರಿ ಅಕ್ರಮ ನಡೆಯುತ್ತಿದೆ. ವರ್ಗಾವಣೆಯು ಲಕ್ಷ-ಕೋಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಪತ್ರಿಕೆಗಳು ಸುದ್ದಿ ಮಾಡುತ್ತಿವೆ.ವರ್ಗಾವಣೆಯ ಹಣ ನೇರವಾಗಿ ಸಂಘಪರಿವಾರದ ಕೇಶವ ಕೃಪಕ್ಕೆ ಸಂದಾಯವಾಗುತ್ತಿದೆ. ಕಲ್ಲಡ್ಕದ ಭಯೋತ್ಪಾದಕ ಒಬ್ರು ಹೇಳಿದ ಹಾಗೆ ವರ್ಗಾವಣೆ ನಡೆಯುತ್ತಿರುವುದು ದುರಂತ ಎಂದು ಆರ್ ಎಸ್ ಎಸ್ ನ ಕಲ್ಲಡ್ಕ ಪ್ರಭಾಕರ್ ಭಟ್ಟರ ಹೆಸರು ಹೇಳದೆ ಬಿಜೆಪಿ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ […]










