ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನ
ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 33 ಅಸಿಸ್ಟೆಂಟ್ ಪ್ರೊಫೆಸರ್, ಸ್ಟೋರ್ ಆಫೀಸರ್, ಅಸಿಸ್ಟೆಂಟ್ ಮಿನರಲ್ ಎಕನಾಮಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ […]
ಕೇಂದ್ರ ಲೋಕ ಸೇವಾ ಆಯೋಗದಲ್ಲಿ ಪದವೀಧರರಿಗೆ ಉದ್ಯೋಗ ಅವಕಾಶ | ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನ Read More »