‘ಹರ್ಷ ತಾಯಿಗೆ ಎಂಎಲ್ಎ ಟಿಕೆಟ್ ನೀಡಿ’ – ಪೋಸ್ಟರ್ ಅಭಿಯಾನದಿಂದ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ
ಸಮಗ್ರ ನ್ಯೂಸ್: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯಾದ ಬೆನ್ನಲ್ಲೇ ‘ದೇಶಭಕ್ತರ ಕುಟುಂಬದ ಸದಸ್ಯರಿಗೆ ಎಂಎಲ್‌ಎ ಟಿಕೆಟ್ ನೀಡಬೇಕು’ ಎಂಬ ಹೊಸ ಅಭಿಯಾನವನ್ನು ದೇಶಭಕ್ತ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಆರಂಭಿಸಿದ್ದು, ಬಿಜೆಪಿಗೆ ಮುಜುಗರ ತಂದಿದೆ. ‘ಹರ್ಷ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟಿದ್ದಾನೆ. ಅವರ ಕುಟುಂಬದವರಿಗೆ ಸಾಂತ್ವನ, ಭಾಷಣ, ಆರ್ಥಿಕ ನೆರವು ನೀಡಿದರಷ್ಟೇ ಸಾಲದು. ಅವರ ತಾಯಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ದೇಶಭಕ್ತನ ಮನೆಯಿಂದ ಒಬ್ಬರು ಎಂಎಲ್‌ಎ ಹುಟ್ಟಿಬರಲಿ. ಇಂತಹ ಸ್ಥಾನಗಳು ಈಶ್ವರಪ್ಪ, ಯಡಿಯೂರಪ್ಪ […]
‘ಹರ್ಷ ತಾಯಿಗೆ ಎಂಎಲ್ಎ ಟಿಕೆಟ್ ನೀಡಿ’ – ಪೋಸ್ಟರ್ ಅಭಿಯಾನದಿಂದ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ Read More »










