ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಸಿದ್ದು ಮಾತಿಗೆ ತಿರುಗೇಟು ನೀಡಿದ ಶ್ರೀರಾಮುಲು
ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಿರಿ ಹೇಳಿಕೆಗೆ ಸಚಿವ ಶ್ರೀರಾಮುಲು ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಯಾರಿಗೂ ಬೇಡವಾದ ಕೂಸಾಗಿದ್ದಾರೆ. ಹೀಗಾಗಿ ಬಿಜೆಪಿಯನ್ನು ಕಿತ್ತೊಗೆಯಿರಿ ಎಂದು ಹೇಳಿದ್ದು, ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ?, ಬಿಜೆಪಿ ರಾಜ್ಯದಲ್ಲಿ ದೇಶದಲ್ಲಿ ಆಲದ ಮರವಾಗಿ ಬೆಳೆದಿದೆ. ಬಿಜೆಪಿ ಕಾರ್ಮಿಕ ವರ್ಗಕ್ಕೆ ಶಕ್ತಿಯನ್ನು ತುಂಬಿದೆ. ಪ್ರಧಾನಿ […]










