ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ ಮತಾಂತರ ನಿಷೇಧ ಕಾಯ್ದೆ ಮಂಡನೆ| ಚರ್ಚೆಗೆ ಅವಕಾಶ ನೀಡಲು ಸ್ಪೀಕರ್ ಸಹಮತ|
ಬೆಳಗಾವಿ: ವಿಪಕ್ಷಗಳ ಭಾರೀ ವಿರೋಧದ ನಡುವೆಯೇ ವಿವಾದಿತ ಮತಾಂತರ ನಿಷೇಧ ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಭೋಜನದ ವಿರಾಮದ ಬಳಿಕ ಸದನ ಆರಂಭವಾಗುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡನೆ ಮಾಡಿದರು. ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಸಂರಕ್ಷಣಾ ವಿಧೇಯಕ 2021’ ಮಂಡನೆ ಮಾಡುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇದಿರಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿತು. ವಿಪಕ್ಷಗಳ ಗದ್ದಲದ ಮಧ್ಯೆಯೇ ವಿಧೇಯಕವನ್ನು ಮಂಡಿಸಲಾಯಿತು. ಏಕಾಏಕಿ ವಿಧೇಯಕ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್ ಸದಸ್ಯರು ವಿರೋಧ […]