“ಪೊಲೀಸರಿಂದಲೂ ಎಂಜಲು ಕಾಸು ತಿನ್ನುವವರ ಬಗ್ಗೆ ಮಾತಾಡ್ಲಿ” – ಬಿಜೆಪಿ ಮುಖಂಡ, ಮಾಜಿ ಪೊಲೀಸ್ ಅಧಿಕಾರಿ ಮಟ್ಟಣ್ಣನವರ್
ಬೆಂಗಳೂರು: ‘ಪೊಲೀಸರು ಕೆಟ್ಟು ಹಾಳಾಗಿದ್ದಾರೆ. ಎಂಜಲು ಕಾಸು ತಿನ್ನುತ್ತಾರೆ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವೈರಲ್ ಆಗಿದೆ. ಇದೇ ರೀತಿ ಪೊಲೀಸರಿಂದ ಎಂಜಲು ಕಾಸು ತಿನ್ನುವವರ ಕುರಿತೂ ಗೃಹಸಚಿವರು ಮಾತನಾಡಬೇಕು’ ಎಂದು ಆಡಳಿತಾರೂಢ ಬಿಜೆಪಿ ಮುಖಂಡರೂ ಆಗಿರುವ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣವರ್ ಆಗ್ರಹಿಸಿದ್ದಾರೆ. ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾದ ಬಳಿಕ ಪೊಲೀಸರ ಕುರಿತು ಇಂತಹ ಹೇಳಿಕೆಗಳು ಬರುತ್ತಲೇ ಇವೆ. ಆದರೆ, ವರ್ಗಾವಣೆ ಎಂಜಲು ದಂಧೆ ಗೃಹ ಸಚಿವರಿಗೆ ಗೊತ್ತಿಲವೇ […]