ಕಾಂಗ್ರೆಸ್ ನ ಪ್ರಮುಖ ಹೊಣೆಗಾರಿಕೆಗೆ ಗುಡ್ ಬೈ ಹೇಳ್ತಾರಂತೆ ಸೋನಿಯಾ, ರಾಹುಲ್, ಪ್ರಿಯಾಂಕ!
ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿನ ಹೀನಾಯ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ನ ಪ್ರಮುಖ ಸ್ಥಾನಗಳಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಆದರೆ ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದು ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ನಾಳೆ ಹೊಸದಿಲ್ಲಿಯಲ್ಲಿ ನಡೆಯಲಿರುವ ಸಿಡಬ್ಲ್ಯೂಸಿ ಸಭೆಯಲ್ಲಿ ಏನು ತೀರ್ಮಾನವಾಗುತ್ತದೆ ಎಂದು ಹೇಳಲಾಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿರುವುದು ಇದು ಮೊದಲೇನಲ್ಲ. […]
ಕಾಂಗ್ರೆಸ್ ನ ಪ್ರಮುಖ ಹೊಣೆಗಾರಿಕೆಗೆ ಗುಡ್ ಬೈ ಹೇಳ್ತಾರಂತೆ ಸೋನಿಯಾ, ರಾಹುಲ್, ಪ್ರಿಯಾಂಕ! Read More »










