ಮುಖ್ಯಮಂತ್ರಿಗೆ ತವರು ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್|
ಬೆಂಗಳೂರು: ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 55665 ಹಾಗೂ ಬಿಜೆಪಿಯ ಶಿವರಾಜ ಸಜ್ಜನರ ಅವರು 48847 ಮತ್ತು ಜೆಡಿಎಸ್ ನ ನಿಯಾಜ್ ಶೇಖ್ ಕೇವಲ 570 ಮತಗಳನ್ನು ಪಡೆದಿದ್ದಾರೆ. ಇನ್ನು ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು […]
ಮುಖ್ಯಮಂತ್ರಿಗೆ ತವರು ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್| Read More »