ನಾಳೆಯಿಂದ ನಮ್ಮ ಆಟವೆಂದರೆ ಹಣ ಹಂಚುವುದೇ ಸೋಮಣ್ಣನವರೇ?- ಎಚ್.ಡಿ ಕುಮಾರಸ್ವಾಮಿ ತರಾಟೆ
ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಿಂಧಗಿಯಲ್ಲಿ ಫ್ರೀ ಆಗಿ ಬಿಟ್ಟುಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪ ಚುನಾವಣೆ ಬಹಿರಂಗ ಪ್ರಚಾರದ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು; “ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ?” ಎಂದು ಪ್ರಶ್ನಿಸಿದರು. ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ […]
ನಾಳೆಯಿಂದ ನಮ್ಮ ಆಟವೆಂದರೆ ಹಣ ಹಂಚುವುದೇ ಸೋಮಣ್ಣನವರೇ?- ಎಚ್.ಡಿ ಕುಮಾರಸ್ವಾಮಿ ತರಾಟೆ Read More »