ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಎತ್ತಂಗಡಿ..?
ಬೆಂಗಳೂರು: ಪಕ್ಷ ಸಂಘಟನೆಯಲ್ಲಿ ವಿಫಲ, ಉಪಚುನಾವಣೆ ಹಿನ್ನಡೆ, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಸೋತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸ್ಥಾನ ಬದಲಾಗಿದೆ ಎಂಬ ವದಂತಿ ಹಬ್ಬಿದೆ. ಇದೇ 9ರಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಅಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಕೋರ್ ಕಮಿಟಿ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇತ್ತೀಚೆಗೆ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಗೆ ಹಾನಗಲ್‍ನಲ್ಲಿ ಹಿನ್ನೆಡೆಯಾಗಿರುವ ಬಗ್ಗೆ ಸಭೆಯಲ್ಲಿ […]
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಎತ್ತಂಗಡಿ..? Read More »










