ಕೋಟ ಎಸ್‌ಐ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾನೆ : ಗೃಹ ಸಚಿವ ಅರಗ ಜ್ಞಾನೇಂದ್ರ
ಕೋಟ: ಕೊರಗ ಸಮುದಾಯದವರ ಮೇಲೆ ಪೊಲೀಸ್ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಗೃಹ ಸಚಿವ ಅರಗ ಜ್ಞಾನೆಂದ್ರ ಕೋಟ ಎಸ್‌ಐ ನಾನೇ ಸುಪ್ರೀಂ ಅನ್ನುವಂತೆ ವರ್ತಿಸಿದ್ದಲ್ಲದೆ ಮನುಷ್ಯತ್ವವನ್ನೇ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ. ಆತ ಪೊಲೀಸ್ ಇಲಾಖೆಗೆ ಸರಿಯಾದ ವ್ಯಕ್ತಿ ಹೌದೋ, ಅಲ್ಲವೋ ಎಂಬ ಬಗ್ಗೆ ಸರ್ಕಾರ ಖಂಡಿತ ಮಾಡುತ್ತೆ ಎಂದು ಹೇಳಿದ್ದಾರೆ. ಪೊಲೀಸರಿಂದ ಹಲ್ಲೆಗೊಳಗಾದ ಕೊರಗರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಗೃಹ ಸಚಿವರು ಬಳಿಕ ಮಾತನಾಡಿದ ಈ ಘಟನೆ ಬಗ್ಗೆ ಯಾರೂ ಹೆದರಬೇಕಾದ ಅವಶ್ಯಕತೆ ಇಲ್ಲ. […]
ಕೋಟ ಎಸ್‌ಐ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾನೆ : ಗೃಹ ಸಚಿವ ಅರಗ ಜ್ಞಾನೇಂದ್ರ Read More »









