ಸಿಎಂ ಸಮ್ಮುಖದಲ್ಲೇ ಭಾರೀ ಹೈಡ್ರಾಮಾ| ಗಂಡಸ್ತನಕ್ಕೆ ಸವಾಲೆಸೆದ ಸಂಸದ ಡಿ.ಕೆ ಸುರೇಶ್| ಕೈ ಕೈ ಮಿಲಾಯಿಸಲು ರೆಡಿಯಾದ ಜನಪ್ರತಿನಿಧಿಗಳು|
ರಾಮನಗರ: ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲೇ ವೇದಿಕೆ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವೆ ಗಲಾಟೆ ನಡೆದು, ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ರಾಮನಗರಕ್ಕೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ಕೆಲವರು ವೋಟ್ ಪಡೆದು ಸುಮ್ಮನೆ ಕುಳಿತುಕೊಳ್ಳುತ್ತಾರೆ. ನಮ್ಮ ಕಾಲದಲ್ಲೇ ಎಲ್ಲಾ ಕಾಮಗಾರಿಗಳಿಗೆ ಅಡಿಗಲ್ಲು, ನಮ್ಮ ಕಾಲದಲ್ಲೇ ಕಾರ್ಯಕ್ರಮಗಳಿಗೆ ಚಾಲನೆ […]









