‘ ಅಧಿಕಾರಕ್ಕಾಗಿ ಅಂಟಿಕೊಂಡು ಕೂರಲ್ಲ, ಜನಸೇವೆಯೇ ನನ್ನ ಉದ್ದೇಶ’| ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಹೇಳಿಕೆ|
ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, ದೇಶ ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತಿದೆ. ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣಮಹೋತ್ಸವ ಆಚರಿಸಲಿದ್ದು, ಈ ಸಂದರ್ಭದಲ್ಲಿ ದೇಶದ ಭದ್ರತಾ ಪಡೆಗಳನ್ನು ಸ್ಮರಿಸುವುದು ನಮ್ಮ ಕರ್ತವ್ಯ. ನಾವು ವೀರಯೋಧರನ್ನು ಹುತಾತ್ಮ ಯೋಧರನ್ನು ಸ್ಮರಿಸೋಣ ಎಂದು ಹೇಳಿದ್ದಾರೆ. ಪ್ರಕೃತಿ ಸಂರಕ್ಷಣೆ […]










