ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದೆ. ನಿನ್ನೆ ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿದಂತ ಸ್ಪೋಟಕ ಬಾಂಬ್ ಗೆ ತಲ್ಲಣವೇ ಉಂಟಾಗಿದೆ. ಇಂದು ಮುಂದುವರೆದು ವಾಗ್ದಾಳಿ ನಡೆಸಿರುವಂತ ಅವರು, 2500 ಕೋಟಿ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಎಲ್ಲದರ ನಡುವೆ ವಿವಾದ ರಹಿತ ನಾಯಕನಿಗೆ ಬಿಜೆಪಿ ಹೈಕಮಾಂಡ್ ಹುಡುಕಾಟ ನಡೆಸಿದ್ದು, ಶೀಫ್ರವೇ ಹೊಸ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಪ್ರಕರಣ ತುಂಬಾನೇ ಸದ್ದು […]










