ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು
ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕ್ಕೆ ಒಂದು ನೀಡಿದ್ದರು. ಇದೀಗ ಆ ಮಾತಿಗೆ ತಿರುಗೇಟು ನೀಡಿದ ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದು, ಅವರ ಲೆಕ್ಕಾಚಾರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು […]










