ಲೋಕಸಭಾ ಚುನಾವಣೆ| ಇಂಡಿಯಾ ಒಕ್ಕೂಟದಿಂದ ನಿತೀಶ್, ನಾಯ್ಡುಗೆ ಬಿಗ್ ಆಫರ್| ಕಿಂಗ್ ಮೇಕರ್ ಆಗಲಿದ್ದಾರೆಯೇ ಟಿಡಿಪಿ, ಜೆಡಿಯು?
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿರುವ ನಡುವೆ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯದೇ ಇರುವ ಸಾಧ್ಯತೆ ಅಧಿಕವಾಗಿರುವ ಹಿನ್ನೆಲೆಯಲ್ಲಿ, ಬಿಜೆಪಿಯ ಮಿತ್ರ ಪಕ್ಷಗಳ ಪೈಕಿ ಯಾರು ಕಿಂಗ್ಮೇಕರ್ ಆಗಲಿದ್ದಾರೆಂಬ ಕುತೂಹಲ ಮೂಡಿದೆ. ಪ್ರಸ್ತುತ 16 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಟಿಡಿಪಿ ಹಾಗೂ 15ರಲ್ಲಿ ಮುನ್ನಡೆ ಸಾಧಿಸಿರುವ ಜೆಡಿಯು ಗೆದ್ದರೆ ಎನ್ಡಿಎಗೆ 31 ಅಧಿಕ ಸ್ಥಾನಗಳು ಲಭಿಸುವಂತಾಗುತ್ತದೆ. ಬಿಜೆಪಿ ಬಹುಮತ ಪಡೆಯದೇ ಇದ್ದಲ್ಲಿ ಈ ಎರಡೂ ಪಕ್ಷಗಳ ಬೆಂಬಲ […]