‘ನಮ್ಮಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ
ಭೋಪಾಲ್: ಅಧಿಕಾರಶಾಹಿಯನ್ನು ದುರ್ಬಲಗೊಳಿಸುವ ವಿವಾದಾತ್ಮಕ ಹೇಳಿಕೆಯನ್ನು ನೀಡಿರುವ ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ, ಅಧಿಕಾರಿಗಳು ‘ನಮ್ಮ ಚಪ್ಪಲಿ ಹೆಕ್ಕಲು ಮಾತ್ರ’ ಇರುವುದು ಹಾಗೂ ಅವರಿಗೆ ‘ಯಾವುದೇ ನಿಲುವು (ಔಕತ್)’ ಇಲ್ಲ ಎಂದು ಹೇಳಿದ್ದಾರೆ. ಉಮಾಭಾರತಿಯ ಹೇಳಿಕೆಯ ವೀಡಿಯೊವನ್ನು ಶನಿವಾರದಿಂದ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅಧಿಕಾರಶಾಹಿಗಳು ರಾಜಕಾರಣಿಗಳನ್ನು ನಿಯಂತ್ರಿಸುತ್ತಾರೆ ಎಂದು ನೀವು ಭಾವಿಸುತ್ತೀರಾ? ಇಲ್ಲ. ಮೊದಲು ಖಾಸಗಿಯಾಗಿ ಚರ್ಚೆಗಳು ನಡೆಯುತ್ತವೆ ಹಾಗೂ ನಂತರ ಅಧಿಕಾರಶಾಹಿ ಒಂದು ಕಡತವನ್ನು ತಯಾರಿಸಿ ಅದನ್ನು ಪಡೆಯುತ್ತದೆ. 11 ವರ್ಷಗಳ ಕಾಲ ನಾನು ಕೇಂದ್ರ ಸಚವೆ […]
‘ನಮ್ಮಚಪ್ಪಲಿ ಹೆಕ್ಕಲಷ್ಟೇ ಅಧಿಕಾರಿಗಳು ಇರುವುದು’- ವಿವಾದಾತ್ಮಕ ಹೇಳಿಕೆ ನೀಡಿದ ಉಮಾಭಾರತಿ Read More »









