ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ
ನವದೆಹಲಿ: ರಾಜ್ಯದ ರೈತರು ಹನಿ ನೀರಾವರಿಯಲ್ಲಿ ತೊಡಗಿಸಿಕೊಳ್ಳುವಂತೆ ಉತ್ತೇಜನ ನೀಡಲು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ 300 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಆ.11ರಂದು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಶೋಭಾ ಕರಂದ್ಲಾಜೆ, ಈ 300 ಕೋಟಿ ಅನುದಾನದಲ್ಲಿ 21 ಕೋಟಿ ಅನುದಾನವನ್ನು ಬುಡಕಟ್ಟು ಪ್ರದೇಶದ ಉಪ ಯೋಜನೆ, 51 […]
ಹನಿನೀರಾವರಿ ಉತ್ತೇಜನಕ್ಕೆ ರಾಜ್ಯಕ್ಕೆ 300 ಕೋಟಿ ರೂ. ಅನುದಾನ ಮಂಜೂರು – ಶೋಭಾ ಕರಂದ್ಲಾಜೆ Read More »










