ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ
ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರವಾಲ್ ತಾನು ಅವರ ಆದೇಶ ಪಾಲಕಿ ಮಾತ್ರ ಎಂಬುದನ್ನು ಮರ್ಲಿನಾ ಸಾಂಕೇತಿಕವಾಗಿ ಈ ರೀತಿ ತೋರಿಸಿದ್ದಾರೆ. ಅಧಿಕಾರ ಸ್ವೀಕಾರ ಬಳಿಕ ಮಾಧ್ಯಮದವರ ಜೊತೆ […]
ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »










