ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ
ಸಮಗ್ರ ನ್ಯೂಸ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರೀಕರು(ಎವಿಎಸ್‍ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ (ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರುಗಳಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕರ್ಣಾಟಕ ಸರಕಾರವು ಕಲ್ಪಿಸಲಾಗಿರುತ್ತದೆ. ಅದರಂತೆ ಮನೆಯಿಂದಲೆ ಮತದಾನ(ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು […]
ಮಡಿಕೇರಿ: ಮನೆಯಿಂದಲೆ ಮತದಾನ| ಶೇ.41 ರಷ್ಟು ಸಾಧನೆ Read More »