ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್
ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸಬೇಕೆಂಬ ಜೆಡಿಎಸ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ಈ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್ ಇನ್ನೂ ಸಮ್ಮತಿ ನೀಡಿಲ್ಲ. ಹೀಗಾಗಿ ದೇವೇಗೌಡರ ಬದಲು ಅಚ್ಚರಿಯ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವುದು ದೃಢಪಟ್ಟಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚೆ ನಡೆಯಲಿದೆ. ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ ಈ ಸಭೆಗೆ ಗೈರಾಗಲಿದ್ದಾರೆ. ಕೋರ್ […]
ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್ Read More »










