ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನು ಎಲ್ಲಾ ಪಕ್ಷಗಳು ನಡೆಸುತ್ತಿದೆ. ಅದರಂತೆ ಇಂದು ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ರೋಡ್ ಶೋ ನಡೆಸಿದ್ದು, ಈ ವೇಳೆ ಕಿರಿಕ್ ಉಂಟಾಗಿದೆ. ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ರೋಡ್ ಶೋಗೆ ರಸ್ತೆಯಲ್ಲಿ ಜನ ಜಮಾಯಿಸಿದ್ಧರು. ಈ ವೇಳೆ ಕಾರಿನಲ್ಲಿ ಬಂದ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್ನಾರಾಯಣಸ್ವಾಮಿ ಎದುರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ಹಿನ್ನೆಲೆ ಕಾರಿನಿಂದ […]
ಪ್ರಚಾರದ ವೇಳೆ ಮೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಕಿರಿಕಿರಿ Read More »










