ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್
ಸಮಗ್ರ ನ್ಯೂಸ್: ಹಾಲಿ ಸಂಸದ ವರುಣ್ ಗಾಂಧಿಗೆ ಪೀಲಿಭೀತ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ಕಾಂಗ್ರೆಸ್ ಅವರಿಗೆ ಅಲ್ಲಿಂದಲೇ ಟಿಕೆಟ್ ನೀಡುವುದಾಗಿ ಆಫರ್ ನೀಡಿದೆ. ಬಿಜೆಪಿಯು ವರುಣ್ ಗಾಂಧಿ ಬದಲಿಗೆ ಈಗಷ್ಟೇ ಬಿಜೆಪಿ ಸೇರಿದ್ದ ಜಿತಿನ್ ಪ್ರಸಾದ ಅವರಿಗೆ ಪೀಲಿಭೀತ್ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. ವರುಣ್ ಗಾಂಧಿ ಅವರು ಸಚ್ಚಾರಿತ್ರ್ಯ ಹೊಂದಿದ್ದು, ತಮ್ಮ ಜೀವನವನ್ನು ಪಾರದರ್ಶಕತೆಯಿಂದ ನಡೆಸಿದ್ದಾರೆ. ಅವರು ಮೇಧಾವಿ ಆಗಿದ್ದರೂ ಸಹ ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದ ಬಿಜೆಪಿ ಅವರಿಗೆ ಟಿಕೆಟ್ […]
ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಮಿಸ್/ ಆಹ್ವಾನ ನೀಡಿದ ಕಾಂಗ್ರೆಸ್ Read More »










