ಮಾರ್ಚ್ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?
ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ECI) ಮಾ. 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ. ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್ 10ರಂದು ಆಯೋಗ ಘೋಷಿಸಿತ್ತು. ಏ. 11ರಿಂದ ಮೇ. 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ […]
ಮಾರ್ಚ್ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ? Read More »