ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ
ಸಮಗ್ರ ನ್ಯೂಸ್: ಒಂದು ವೇಳೆ ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಅವರು ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು […]
ಚುನಾವಣಾ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ|ಚಕ್ರವರ್ತಿ ಸೂಲಿಬೆಲೆ Read More »









