ಪುತ್ತೂರು: ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ| ಪುತ್ತಿಲ ಪರಿವಾರದ ಕೈವಾಡವಿಲ್ಲ – ಹಿಂಜಾವೇ ಸ್ಪಷ್ಟನೆ
ಸಮಗ್ರ ನ್ಯೂಸ್: ಪುತ್ತೂರಿನ ದರ್ಬೆ ವೃತ್ತದ ಬಳಿ ಹಿಂದೂ ಜಾಗರಣ ವೇದಿಕೆ ಮುಖಂಡರೊಬ್ಬರಿಗೆ ಪುತ್ತಿಲ ಪರಿವಾರದ ಮುಖಂಡನಿಗೆ ಹಲ್ಲೆ ಕುರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಿಂದೂ ಜಾಗರಣ ವೇದಿಕೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ. ಈ ಹಲ್ಲೆ ನಡೆದಿರುವ ಹಿಂದೆ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕೈವಾಡವಿಲ್ಲ ಎಂದಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಹಿಂದೂ ಜಾಗರಣ ವೇದಿಕೆ ಈ ಹಲ್ಲೆ ವೈಯುಕ್ತಿಕ ವಿಚಾರವಾಗಿ ನಡೆದಿದೆ ಎಂದು ಪುತ್ತಿಲ ಪರಿವಾರದ ಮುಖಂಡರಿಂದ ಸ್ಪಷ್ಟನೆ ನೀಡಿದ್ದಾರೆ. ವಾಟ್ಸಪ್ ಗ್ರೂಪ್ ಗಳಲ್ಲಿ ಹಿಂದೂ […]










