ರಾಜಕೀಯ

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ 

ಸಮಗ್ರ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯಲ್ಲಿ (Gruhalakshmi Scheme) ಮೇಜರ್ ಬದಲಾವಣೆ ತರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಈ ನಿರ್ಧಾರವನ್ನು ನಿರ್ಧಾರ ಕೈಕೊಂಡಿದೆ. ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದ್ದೂ,  ಇದಕ್ಕೆ ಬೇಕಾದ ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. 2 […]

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ  Read More »

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಮತ್ತೆ ಶಾಕ್ ಎದುರಾಗಿದೆ. ಎರಡೇ ವಾರದಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಸೋಮವಾರ (ಮೇ 25) ಪೆಟ್ರೋಲ್‌ 2.61 ರೂ. ಮತ್ತು ಡೀಸೆಲ್ 2.71 ರೂ. ಏರಿಕೆಯಾಗಿದೆ.ಮೇ 15ರಿಂದ ದರ ಪರಿಷ್ಕರಣೆ ಪುನರಾರಂಭವಾದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಒಟ್ಟು ಸುಮಾರು 7.5 ರೂ. ಏರಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಾಗೂ ರೂಪಾಯಿ ಮೌಲ್ಯ ಕುಸಿತದಿಂದ ತೈಲ ಮಾರುಕಟ್ಟೆ ಕಂಪನಿಗಳ ಆಮದು

ವಾಹನ ಸವಾರರಿಗೆ ಮತ್ತೆ ಶಾಕ್| ಪೆಟ್ರೋಲ್ ₹2.61, ಡೀಸೆಲ್ ₹2.71 ಏರಿಕೆ Read More »

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ

ಸಮಗ್ರ ನ್ಯೂಸ್ :  ಬಿಗ್‌ ಬಾಸ್‌ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್‌ ಪಕ್ಷ ಸೇರ್ಪಡೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿಗೆ ಪಕ್ಷದ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಲಾಗಿದೆ.  ಬಿಗ್‌ ಬಾಸ್‌ನಿಂದ ಹೊರಬಂದ ನಂತರ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ Read More »

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ

ಸಮಗ್ರ ನ್ಯೂಸ್: ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣಕ್ಕೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದೆ. ಮೃತದೇಹಗಳು ಅಳ್ವೆಕೋಡಿ ಸಮೀಪ ಪತ್ತೆಯಾಗಿದ್ದು, 1. ಲಕ್ಷ್ಮಿ ಮಹಾದೇವ ನಾಯ್ಕ (42),2. ಉಮೇಶ ನಾಯ್ಕ (30).3. ಲಕ್ಷ್ಮಿ ನಾಯ್ಕ (30).4. ಲಕ್ಷ್ಮಿ ಅಣ್ಣಪ್ಪ ನಾಯ್ಕ (60).5. ಲಕ್ಷ್ಮಿ ಶಿವರಾಮ ನಾಯ್ಕ (49)6. ಜ್ಯೋತಿ ನಾಗಪ್ಪ ನಾಯ್ಕ (34).7. ಮಾಲತಿ ನಾಯ್ಕ (38).8. ಮಾಸ್ತಮ್ಮ ನಾಯ್ಕ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಎಂಟು ಮಂದಿ ದುರ್ಮರಣ Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ

ಸಮಗ್ರ ನ್ಯೂಸ್ : 10 ದಿನಗಳಲ್ಲಿ 3ನೇ ಬಾರಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದ್ದರೂ (Fuel Price) ಜಾಗತಿಕ ಇಂಧನ ಬಿಕ್ಕಟ್ಟಿನ ಸಂಪೂರ್ಣ ಪರಿಣಾಮದಿಂದ ಭಾರತ ತನ್ನ ಗ್ರಾಹಕರನ್ನ ರಕ್ಷಣೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ. ಕಚ್ಚಾ ತೈಲದ ವೆಚ್ಚಗಳು ಮತ್ತು ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ಅಡಚಣೆಗಳ ಹೊರತಾಗಿಯೂ ಚಿಲ್ಲರೆ ಇಂಧನ ಬೆಲೆ ಏರಿಕೆ ಮಾಡದೇ 76 ದಿನಗಳ ಕಾಲ ಒತ್ತಡ ತಡೆದುಕೊಂಡಿದೆ ಎಂದು ಹೇಳಿದೆ. ಸರ್ಕಾರದ (Government) ಅಂಕಿ-ಅಂಶಗಳ ಪ್ರಕಾರ, ಮೇ

ಪೆಟ್ರೋಲ್‌, ಡೀಸೆಲ್‌ ಬೆಲೆ ಭಾರತದಲ್ಲೇ ಅತ್ಯಂತ ಕಡಿಮೆ ಏರಿಕೆ Read More »

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್

ಸಮಗ್ರ ನ್ಯೂಸ್: ಭಾರತದ ಮುಖ್ಯ ನ್ಯಾಯಮೂರ್ತಿಗಳು ಯುವಕರ ಬಗ್ಗೆ ನೀಡಿದ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಆಕ್ರೋಶ, ವ್ಯಂಗ್ಯ ಮತ್ತು ಆನ್‌ಲೈನ್ ಅಭಿಯಾನವಾಗಿ ಪ್ರಾರಂಭವಾದ ಮೀಮ್-ಉತ್ತೇಜಿತ ವಿಡಂಬನಾತ್ಮಕ ರಾಜಕೀಯ ಚಳವಳಿಯಾದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಕೇವಲ ಐದು ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 10 ಮಿಲಿಯನ್ ಅನುಯಾಯಿಗಳನ್ನು ದಾಟಿದ್ದು, ಆನ್‌ಲೈನ್ ಯುದ್ಧಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ಪಕ್ಷ ಬಿಜೆಪಿಯನ್ನು ಹಿಂದಿಕ್ಕಿದೆ. ದಶಕಗಳಿಂದ ರಾಜಕೀಯ ಪ್ರಾಬಲ್ಯವನ್ನು ಎಚ್ಚರಿಕೆಯಿಂದ ಬೆಳೆಸಿಕೊಂಡು ಬಂದಿರುವ ದೇಶದಲ್ಲಿ, ಆನ್‌ಲೈನ್ ವೈರಲ್ ಪಕ್ಷವು ವ್ಯಂಗ್ಯ, ರೀಲ್‌ಗಳು ಮತ್ತು ವೈರಲ್ ಆಕ್ರೋಶದಿಂದ

ಬಿಜೆಪಿಯನ್ನು ಬೀಟ್ ಮಾಡಿದ ‘ಕಾಕ್ರೋಚ್’| ಜಿರಳೆಗಳ ಭಯಕ್ಕೆ ಎಕ್ಸ್ ಅಕೌಂಟ್ ಭಾರತದಲ್ಲಿ ಬ್ಯಾನ್ Read More »

ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆ

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಕೇರಳ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಅಂತ್ಯಗೊಂಡಿದ್ದು, ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಡೆಸಿದ ಸರಣಿ ಸಭೆಗಳ ನಂತರ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಸ್ಥಾನಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ವಿ.ಡಿ. ಸತೀಶನ್

ಕೇರಳ ನೂತನ ಸಿಎಂ ಆಗಿ ವಿ.ಡಿ ಸತೀಶನ್ ಆಯ್ಕೆ Read More »

ಬಹುಮತ ಯಾಚನೆಯ ಅಗ್ನಿ ಪರೀಕ್ಷೆ ಪಾಸ್ ಮಾಡಿದ ವಿಜಯ್|6ತಿಂಗಳು ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ಭದ್ರ

ಸಮಗ್ರ ನ್ಯೂಸ್: ನಟ ವಿಜಯ್ ಜೊಸೆಫ್ ಅವರ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಎಂಕೆ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಮುಖ್ಯಮಂತ್ರಿ ಜೊಸೆಫ್ ವಿಜಯ್‌ಗೆ ವಿಶ್ವಾಸಮತ ಪರೀಕ್ಷೆ ಎದುರಾಗಿತ್ತು. ಸರ್ಕಾರ ರಚಿಸಿದ ಬೆನ್ನಲ್ಲೇ ಎದುರಾದ ಮೊದಲ ಅಗ್ನಿಪರೀಕ್ಷೆಯಲ್ಲಿ ಜೊಸೆಫ್ ವಿಜಯ್ ಪಾಸ್ ಆಗಿದ್ದಾರೆ. ಈ ಮೂಲಕ ವಿಜಯ್ ಸರ್ಕಾರ ಭದ್ರವಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಶ್ವಾಸ ಮತ ಯಾಚಿಸಿದ್ದರು. ಕಾಂಗ್ರೆಸ್ ಸೇರಿದಂತೆ ಹಲವು ಮೈತ್ರಿ ಪಕ್ಷಗಳು

ಬಹುಮತ ಯಾಚನೆಯ ಅಗ್ನಿ ಪರೀಕ್ಷೆ ಪಾಸ್ ಮಾಡಿದ ವಿಜಯ್|6ತಿಂಗಳು ತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ಭದ್ರ Read More »

ತೈಲ ಮಿತವಾಗಿ ಬಳಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ| ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಸಮಗ್ರ ನ್ಯೂಸ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಮೂಡಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. ಜಾಗತಿಕ ಬಿಕ್ಕಟ್ಟನ್ನು ಎಷ್ಟೇ ನಿಭಾಯಿಸಿದರೂ ಸಾಲದು. ಸಾಧ್ಯವಾದಷ್ಟು ಪೆಟ್ರೋಲ್​​-ಡೀಸೆಲ್​​ ಅನ್ನು ಮಿತವಾಗಿ ಬಳಸುವ ಮೂಲಕ ದೇಶದ ಮೀಸಲು ಸಂಪತ್ತನ್ನು ಉಳಿಸಲು ಜನರು ಕೈಜೋಡಿಸಬೇಕು. ತೈಲವನ್ನು ಮಿತವಾಗಿ ಬಳಸಬೇಕು ಮತ್ತು ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ಮಾಡುವ ಸಂಸ್ಕೃತಿಗೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ತೈಲ ಮಿತವಾಗಿ ಬಳಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ| ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ Read More »