ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್
ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತ ಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಇನ್ನು ಕಾಂಗ್ರೆಸ್ ಅಧಿಕಾರಾವಧಿಯ 10 ವರ್ಷಗಳಲ್ಲಿನ ಆರ್ಥಿಕ ಸ್ಥಿತಿಗತಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ಶ್ವೇತ ಪತ್ರ […]










