ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ
ಸಮಗ್ರ ನ್ಯೂಸ್: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ […]
ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ Read More »