ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ
ಸಮಗ್ರ ವಾರ್ತೆ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ […]
ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ Read More »










