ಸುಳ್ಯ: ಇಂದಿರಾ ಕ್ಯಾಂಟೀನ್ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ
ಸಮಗ್ರ ನ್ಯೂಸ್: ಜನ ಸಾಮಾನ್ಯರಿಗೆ ಕಡಿಮೆ ದರದಲ್ಲಿ ಸ್ವಾದಿಷ್ಟ ಆಹಾರ ನೀಡಬೇಕು ಎಂದು ಈ ಹಿಂದಿನ ಸಿದ್ದರಾಮಯ್ಯ ಸರಕಾರ ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್ ಆರಂಭಿಸಿತ್ತು. ಅದರಂತೆ ಸುಳ್ಯದಲ್ಲಿಯೂ ಇಂದಿರಾ ಕ್ಯಾಂಟೀನ್ ಕಾರ್ಯಾರಂಭ ಮಾಡಿತ್ತು. ಸುಳ್ಯ ಮಿನಿವಿಧಾನ ಸೌಧದ ಬಳಿ ಇರುವ ಇಂದಿರಾ ಕ್ಯಾಂಟೀನ್ ಕಳೆದ ಹಲವು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಅಧಿಕಾರಕ್ಕೆ ಬಂದಿರುವ ಹಿನ್ನಲೆಯಲ್ಲಿ ಈ ಕ್ಯಾಂಟಿನ್ಗಳಿಗೆ ಇನ್ನಷ್ಟು ಕಾಯಕಲ್ಪ ನೀಡಿ ಕೆಲವೊಂದು ಬದಲಾವಣೆ ತರುವ ಸಾಧ್ಯತೆ ಇದೆ. […]
ಸುಳ್ಯ: ಇಂದಿರಾ ಕ್ಯಾಂಟೀನ್ಗೆ ಕಾಂಗ್ರೆಸ್ ಮುಖಂಡರ ಭೇಟಿ | ಸದ್ಯದಲ್ಲಿಯೇ ಹೊಸ ಮೆನು ನಿರೀಕ್ಷೆ Read More »










