ಭಾರತದಲ್ಲಿ ಫೇಸ್ಬುಕ್ ಬಂದ್ ಮಾಡ್ತೀವಿ|ಸೋಷಿಯಲ್ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ
ಸಮಗ್ರ ನ್ಯೂಸ್: ಸೌದಿ ಅರೇಬಿಯಾದಲ್ಲಿ ಜೈಲಿನಲ್ಲಿರುವ ಭಾರತೀಯ ಪ್ರಜೆಯೊಬ್ಬರ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸರೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾಮಾಜಿಕ ಮಾಧ್ಯಮದ ದೈತ್ಯ ಚಟುವಟಿಕೆಗಳನ್ನು ಮುಚ್ಚುವ ಆದೇಶವನ್ನು ಹೊರಡಿಸುವ ಬಗ್ಗೆ ಪರಿಗಣಿಸುವುದಾಗಿ ಕರ್ನಾಟಕ ಹೈಕೋರ್ಟ್ ಬುಧವಾರ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಬಿಕರ್ನಕಟ್ಟೆ ನಿವಾಸಿ ಕವಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ. ‘ಅಗತ್ಯ ಮಾಹಿತಿಯೊಂದಿಗೆ ಸಂಪೂರ್ಣ ವರದಿಯನ್ನು […]
ಭಾರತದಲ್ಲಿ ಫೇಸ್ಬುಕ್ ಬಂದ್ ಮಾಡ್ತೀವಿ|ಸೋಷಿಯಲ್ ಮೀಡಿಯಾ ದೈತ್ಯನಿಗೆ ಕರ್ನಾಟಕ ಹೈಕೋರ್ಟ್ ಎಚ್ಚರಿಕೆ Read More »










