ರಾಜಕೀಯ

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ

ಸಮಗ್ರ ನ್ಯೂಸ್: ಬೆಂಗಳೂರು ಶನಿವಾರ (ಮೇ.27) ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ ಆಗಿದೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಮಾಲೋಚನೆಯ ಬಳಿಕ ಸಂಪುಟಕ್ಕೆ 24 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶನಿವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ನೂತನ ಸಚಿವರು ಯಾರು?ಈಶ್ವರ ಖಂಡ್ರೆ, ಲಕ್ಷ್ಮೀ […]

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ Read More »

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ!

ಸಮಗ್ರ ನ್ಯೂಸ್: ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್ ಶ್ರೀ ಕೃಷ್ಣ ಭಜನಾ ಮಂದಿರ ಮುಂಭಾಗ ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ. ಶೆಟ್ಟಿಯವರಿಗೆ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಯುವಮೋರ್ಚಾ ಮುಖಂಡ ಭರತ್ ರಾಜ್ ಕೃಷ್ಣಾಪುರ ಅವರ ಭಾವಚಿತ್ರಕ್ಕೆ ಚೂರಿಯಿಂದ ಹಾನಿ ಮಾಡಲಾದ ಘಟನೆ ಇಂದು ಬೆಳಕಿಗೆ ಬಂದಿದೆ. ಭರತ್ ರಾಜ್ ಕೃಷ್ಣಾಪುರ ಬಿಜೆಪಿ ಯುವಮೋರ್ಚಾ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷರಾಗಿದ್ದು ಕೆಲವು ತಿಂಗಳ ಹಿಂದೆ ಇದೇ ರೀತಿ ಬ್ಯಾನರ್ ನಲ್ಲಿದ್ದ ಅವರ

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ! Read More »

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. 2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ Read More »

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೈಸ್: ‘ಕಾಂಗ್ರೆಸ್ ಪರ ಪ್ರಚಾರ ನಡೆಸುವ ಯಾವ ಅಗತ್ಯ ನನಗಿಲ್ಲ. ಹಾಗಿದ್ದಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದೆ’ ಎಂದು ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದ್ದಾರೆ.ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ. ನನ್ನನ್ನ ‘ಅಣ್ಣಾ’ ಎಂದು ಪೂಂಜ ಸಂಬೋಧನೆ ಮಾಡಿದ್ದಾರೆ. ಆ ರೀತಿಯ ಸಂಬಂಧ ಹರೀಶ್ ಪೂಂಜ ನನ್ನ ಜೊತೆ ಇಟ್ಟು ಕೊಂಡಿದ್ದಾರಾ?. 2018ರಲ್ಲಿ ಬಿಜೆಪಿ ಟಿಕೆಟ್ ಸಿಗುವ ಮೊದಲು ಸೀಟ್ ನನಗೆ ಸಿಗಬಹುದಾ ಯಾರ ಹತ್ತಿರ ಮಾತನಾಡಬಹುದು ಅಂತ ದಿನಕ್ಕೆರಡು ಬಾರಿ ಕೇಳುತ್ತಿದ್ದರು.

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್ Read More »

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ Read More »

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ

ಸಮಗ್ರ ನ್ಯೂಸ್: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ

ಸಮಗ್ರ ನ್ಯೂಸ್: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು,

ಸಿದ್ದರಾಮಯ್ಯ ವಿರುದ್ದ ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು ದಾಖಲು Read More »