ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ ಸಂಪೂರ್ಣ ಮಾಹಿತಿ…
ಸಮಗ್ರ ನ್ಯೂಸ್: ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರೆಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಯಾವುದೇ ಕಠಿಣ ಷರತ್ತುಗಳನ್ನು ವಿಧಿಸದೆ ಸಮ್ಮತಿಸಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಿಕ್ಕಿರಿದ ಪತ್ರಿಕಾ ಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗ್ಯಾರೆಂಟಿಗಳ ಜಾರಿ ಕುರಿತಂತೆ ಮಾಹಿತಿ ನೀಡಿದ್ದಾರೆ. ಗೃಹ ಜ್ಯೋತಿ ಯೋಜನೆ :ರಾಜ್ಯದ ಗೃಹ ಬಳಕೆದಾರರಿಗೆ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಈ […]
ಪಂಚಗ್ಯಾರಂಟಿಗೆ ಇದೆ ಹಲವು ಕಂಡೀಷನ್ಸ್| ಸಿಎಂ ಸಿದ್ದರಾಮಯ್ಯ ಹೇಳಿದ ವಿವರಗಳ ಸಂಪೂರ್ಣ ಮಾಹಿತಿ… Read More »










