ಇಂದು ನೂತನ ಸಂಸತ್ ಭವನ ಲೋಕಾರ್ಪಣೆ|
ಇಂದು(ಮೇ.28) ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಧಾರ್ಮಿಕ ಮುಖಂಡರು ಮತ್ತು ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ನೂತನ ಸಂಸತ್ ಕಟ್ಟಡ ಉದ್ಘಾಟನಾ ಸಮಾರಂಭವು ಮುಂಜಾನೆ ಹವನ ಮತ್ತು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗುತ್ತದೆ. ನಂತರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಔಪಚಾರಿಕ ಉದ್ಘಾಟನೆ ಕಾರ್ಯ ನಿರ್ವಹಿಸಲಿದ್ದಾರೆ. ಹೊಸ ಸಂಸತ್ ಕಟ್ಟಡಕ್ಕೆ ಡಿಸೆಂಬರ್ 2020 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದ್ದರು. ಉದ್ಘಾಟನೆಯ ಉದ್ಘಾಟನಾ […]
ಇಂದು ನೂತನ ಸಂಸತ್ ಭವನ ಲೋಕಾರ್ಪಣೆ| Read More »










