ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ!
ಸಮಗ್ರ ನ್ಯೂಸ್: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗದ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ಪಕ್ಕದ ಕಟ್ಟಡದಲ್ಲಿ ನಗರ ಕ್ಷೇತ್ರದ ಶಾಸಕರ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಿತು. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. […]
ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ಬ್ಯಾನರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೋ! Read More »










